13
June, 2026

A News 365Times Venture

13
Saturday
June, 2026

A News 365Times Venture

ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು

Date:

 ಶಿವಮೊಗ್ಗ,ಜೂನ್,13,2026 (www.justkannada.in):   ಸರ್ಕಾರಿ ನೌಕರಿಯಲ್ಲಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗುತ್ತಿಗೆದಾರನ ವಿರುದ್ದ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಗರ ನಗರಸಭೆ ಗುತ್ತಿಗೆಆರ ನಾಗರಾಜ್ ವಿರುದ್ದ ಕೇಸ್ ದಾಖಲಾಗಿದೆ. ಸರ್ಕಾರಿ ನೌಕರಿಯಲ್ಲಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ  ನೀಡಿ ಜೀವ ಬೆದರಿಕೆ ಹಾಕಿದ ಆರೋಪದಡಿ  ಪ್ರಕರಣ ದಾಖಲಾಗಿದೆ.

2023 ರಿಂದ 2026 ಜೂನ್ 8ರ ಅವಧಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಸಾಗರ ನಗರಸಭೆ ಕಚೇರಿಯ ಆವರಣದಲ್ಲಿ ಅಸಭ್ಯ ವರ್ತನೆ ತೋರಿದ  ಆರೋಪ ಕೇಳಿ ಬಂದಿದೆ.  ನಿನ್ನ ಗಂಡ ಕುಡುಕ. ನನ್ನ ಜೊತೆ  ಲೈಂಗಿಕವಾಗಿ ಸಹಕರಿಸಿದರೆ ನಿನಗೆ ಅಭರಣ ಕೊಡಿಸುವೆ.  ಕೇಳಿದಷ್ಟು ಹಣ ಕೊಡಿತ್ತೇನೆ ಎಂದು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಅಲ್ಲದೆ ಮಹಿಳೆಯ ಮಹಿಳೆಯನ್ನು ಹಿಂಬಾಲಿಸಿ  ದೈಹಿಕ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪ ಮಾಡಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆ ನಾಗರಾಜು ತಲೆಮರಿಸಿಕೊಂಡಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Key words: Government employee, sexual harassment, Complaint, contractor

The post ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ...

ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ

ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ...

ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಂತಿಮ...

ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು

ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ...