28
August, 2026

A News 365Times Venture

28
Friday
August, 2026

A News 365Times Venture

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜುಲೈ,11,2025 (www.justkannada.in): ಸರ್ಕಾರಿ ಶಾಲೆಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇದು ಡಿಕೆ ಶಿವಕುಮಾರ್ ಸಲಹೆಯಷ್ಟೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಈಗ ಗಂಡುಮಕ್ಕಳಿಗೂ ಉಚಿತ ಬಸ್ ಬಗ್ಗೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದು ಡಿಕೆಶಿ ಸಲಹೆಯಷ್ಟೆ ಎಂದರು.

ಈ ಯೋಜನೆಗೆ 10 ಕೋಟಿ ರೂಗಿಂತ ಹೆಚ್ಚು ಖರ್ಚಾಗುತ್ತೆ. ಆರ್ಥಿಕ ಇಲಾಖೆಯಿಂದ ಸಂಪುಟಕ್ಕೆ ಹೋಗಬೇಕು. ಡಿಕೆಶಿ ಸಲಹೆ ಕೊಟ್ಟಿದ್ದಾರೆ ನೋಡೋಣ.  ಕ್ಯಾಬಿನೆಟ್ ತೀರ್ಮಾನ ಮಾಡುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.vtu

Key words: Free buses, government school, children, Transport Minister, Ramalingareddy

The post ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ...

ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.

  ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್‌ ತಂಡ ಮೆಚ್ಚುಗೆ — ಹೊಸ...

ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ: ವಿಜಯಪುರದ ನೌಕರರಿಂದ ಸಚಿವ ಎಂ.ಬಿ ಪಾಟೀಲ್ ಭೇಟಿ

ಬೆಂಗಳೂರು,ಆಗಸ್ಟ್,28,2026 (www.justkannada.in):  ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು ಕಂಪನಿಯೊಂದಿಗೆ...

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 28,2026 (www.justkannada.in): “ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು...