19
April, 2026

A News 365Times Venture

19
Sunday
April, 2026

A News 365Times Venture

ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆ

Date:

ಬೆಂಗಳೂರು, ಆಗಸ್ಟ್,5,2025 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ.

ಇಂದು ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್  ಮುಷ್ಕರಕ್ಕೆ ತಡೆಯಾಜ್ಞೆಯನ್ನ 2 ದಿನಗಳ ಕಾಲ ವಿಸ್ತರಣೆ ಮಾಡಿ ಸಾರಿಗೆ ನೌಕರರ ಸಂಘಟನೆಗಳಿಗೆ ತರಾಟೆ ತೆಗೆದುಕೊಂಡಿತು. ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಎಚ್ಚರಿಸಿತು

ಹೈಕೋರ್ಟ್ ಆದೇಶ ಬೆನ್ನಲ್ಲೆ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ.  ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ . ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಿ ಎಂದರು.

Key words: Transport, employees, strike, postponed

The post ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು  ...