8
March, 2026

A News 365Times Venture

8
Sunday
March, 2026

A News 365Times Venture

ಸಾರಿಗೆ ನೌಕರರ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,5,2025 (www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಕೋರ್ಟ್ ಗಿಂತ ಯಾರೂ ದೊಡ್ಡವರಲ್ಲ . ಕೋರ್ಟ್ ಆದೇಶ ಬರಲಿ. ಸರ್ಕಾರ ಅದಕ್ಕೆ ಬದ್ದವಾಗಿರುತ್ತದೆ. ಸಂಘಟನೆಯವರೂ ಕೂಡ ಕೋರ್ಟ್ ಆದೇಶಕ್ಕೆ ಬದ್ದರಾಗಿರಬೇಕು  38 ತಿಂಗಳ ಹಿಂಬಾಕಿ ಕೇಳುತ್ತಿದ್ದಾರೆ . ಅದು ಹಿಂದನ ಸರ್ಕಾರದ ಆದೇಶ.  14 ತಿಂಗಳ ಹಣ ನೀಡುವುದಕ್ಕೇ ಸಿಎಂ ಸಿದ್ದರಿದ್ದಾರೆ. ಆದರೂ ಮುಷ್ಕರಕ್ಕೆ ಮುಂದಾಗಿದ್ದಾರೆ. ಸಂಘಟನೆಯವರು ಮೊದಲೇ ಕೋರ್ಟ್ ಮೊರೆ ಹೋಗೇಕಿತ್ತು ಎಂದರು.

ಸಾರಿಗೆ ನೌಕರರ ಮುಷ್ಕರಿಂದ ಜನರಿಗೆ ಅನಾನುಕೂಲವಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: Transport, workers,  strike, Minister, Ramalingareddy

The post ಸಾರಿಗೆ ನೌಕರರ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...