8
March, 2026

A News 365Times Venture

8
Sunday
March, 2026

A News 365Times Venture

ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿ ಗಣತಿ ಮುನ್ನೆಲೆಗೆ ಬರುತ್ತೆ-ಬಿವೈ ವಿಜಯೇಂದ್ರ

Date:

ದಾವಣಗೆರೆ,ಏಪ್ರಿಲ್,21,2025 (www.justkannada.in): ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿ ಗಣತಿ ಮುನ್ನೆಲೆಗೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, 10 ಜಿಲ್ಲೆಗಳಲ್ಲಿ 3ನೇ ಹಂತದ ಜನಾಕ್ರೋಶ ಯಾತ್ರೆ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಜನಾಕ್ರೋಶದ ಬಿಸಿ ತಟ್ಟಿದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಬೆಳಗಾವಿ  ಸೇರಿ ಬೇರೆ ಬೇರೆ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿಗಣತಿ ಮುನ್ನೆಲೆಗೆ ಬರುತ್ತೆ ಸಿಎಂ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಾತಿಗಣತಿ ಜಾರಿಗೆ ಇನ್ನೂ 1 ವರ್ಷ ಬೇಕೆಂದು ಸತೀಶ್ ಹೇಳಿದ್ದಾರೆ ಎಂದು ಹರಿಹಾಯ್ದರು.

ಜನಿವಾರ ತೆಗೆಸುದ ಪ್ರಕರಣದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Caste census, comes, CM, chair, BY Vijayendra

The post ಸಿಎಂ ಕುರ್ಚಿ ಅಲುಗಾಡುವ ವೇಳೆ ಜಾತಿ ಗಣತಿ ಮುನ್ನೆಲೆಗೆ ಬರುತ್ತೆ-ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...