26
May, 2026

A News 365Times Venture

26
Tuesday
May, 2026

A News 365Times Venture

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

Date:

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎನ್.ಎಸ್ ಬೋಸರಾಜು,  ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಒಳ್ಳೆಯ ಬಜೆಟ್ ಮಂಡನೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿಯವರಿಗೆ ಆರೋಪ ಮಾಡೋದು ಬಿಟ್ಟರೇ ಬೇರೆ ಏನ್ ಇದೆ.  ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಬಜೆಟ್ ಮಂಡಿಸುತ್ತಾರೆ.  ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣದಲ್ಲಿದ್ದರು. ಹೈಕಮಾಂಡ್ ಹೇಳಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಕೇಂದ್ರಕ್ಕೆ ಹೋದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ ಎಂದು  ಎನ್ ಎಸ್ ಬೋಸರಾಜು ತಿಳಿಸಿದರು.

Key words: Good budget, CM Siddaramaiah, Minister, N.S. Bosaraju

The post ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದ್ರೂ ಮೇಕೆದಾಟು ಡ್ಯಾಂ ಕಟ್ಟೋದನ್ನ ತಡೆಯಲು ಸಾಧ್ಯವಿಲ್ಲ- ‘ಕೈ’ ಶಾಸಕ

ಮಂಡ್ಯ,ಮೇ,26,2026 (www.justkannada.in): ತಮಿಳುನಾಡಿನಲ್ಲಿ ವಿಜಯ್ ಸಿಎಂ ಆಗಿದರೂ ಮೇಕೆದಾಟು ಡ್ಯಾಂ ಕಟ್ಟೋದನ್ನ...

ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತೆ: ಆದ್ರೆ ಡಿಕೆಶಿ ಮುಖ್ಯಮಂತ್ರಿಯಾಗಲ್ಲ-ಆರ್.ಅಶೋಕ್

ಹಾಸನ,ಮೇ,26,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತದೆ. ಆದರೆ ಡಿಕೆ ಶಿವಕುಮಾರ್...

ಭೋವಿ ಜನಾಂಗದ ಮಹಿಳೆಯರನ್ನು  ಒಟ್ಟಗೂಡಿಸಿ ಸಂಘ ರಚಿಸಿ- ರಾಮಪ್ಪ ಎಂ

ಮೈಸೂರು, ಮೇ.26,2026 (www.justkannada.in): ಭೋವಿ ಜನಾಂಗದ ಮಹಿಳೆಯರನ್ನು  ಒಟ್ಟಗೂಡಿಸಿ ಸಂಘ ರಚಿಸಿ,...

ನಾಯಕತ್ವದ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ: ಗೊಂದಲ ಇತ್ಯರ್ಥ ಅಂತಿಮ ಹಂತಕ್ಕೆ-ಬಿಕೆ ಹರಿಪ್ರಸಾದ್

ನವದೆಹಲಿ,ಮೇ,26,2026 (www.justkannada.in): ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸಿಎಂ...