15
June, 2026

A News 365Times Venture

15
Monday
June, 2026

A News 365Times Venture

ಸಿದ್ದರಾಮಯ್ಯ ರಾಜೀನಾಮೆ ಕೊಟ್ರೂ ಯಾವುದೇ ವ್ಯತ್ಯಾಸವಾಗಲ್ಲ- ಆರ್.ಅಶೋಕ್

Date:

ಉತ್ತರ ಕನ್ನಡ,ಮೇ,29,2026 (www.justkannada.in): ರಾಜ್ಯದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಯಾವುದೇ ವ್ಯತ್ಯಾಸವಾಗಲ್ಲ.. ಹೋದ್ಯಾ ಪಿಶಾಚಿ ಅಂದರೆ ಬಂದ್ಯಾ ಗವಾಕ್ಷಿ ಅನ್ನೋ ರೀತಿ ಆಗಿದೆ ಎಂದು ವ್ಯಂಗ್ಯವಾಡಿದರು.

ಈಗ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೋಗಿದ್ದಾರೆ.  ಡಿಕೆ ಶಿವಕುಮಾರ್ ಬರುತ್ತಿದ್ದಾರೆ. ಆದರೆ ಇದರಿಂದ ರಾಜ್ಯದಲ್ಲಿ ಯಾವುದೇ ರೀತಿಯ ಆಭಿವೃದ್ದಿ ಕೆಲಸಗಳು ಆಗಿಲ್ಲ  ಇವರ ಆಡಳಿತದಲ್ಲಿ ಆಗೋದು ಇಲ್ಲ ಎಂದು ಆರ್.ಅಶೋಕ್  ನುಡಿದರು.

Key words: Siddaramaiah,  resignation, DK Shivakumar, R. Ashok

The post ಸಿದ್ದರಾಮಯ್ಯ ರಾಜೀನಾಮೆ ಕೊಟ್ರೂ ಯಾವುದೇ ವ್ಯತ್ಯಾಸವಾಗಲ್ಲ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

ಬೆಂಗಳೂರು, ಜೂನ್​​, 15,2026 (www.justkannada.in):  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ...

ಪಾದಚಾರಿ ಮಾರ್ಗದಲ್ಲೇ ಬೃಹತ್ ಜಾಹೀರಾತು ಫಲಕ: ಸಾರ್ವಜನಿಕ ಸಂಚಾರಕ್ಕೆ ತೊಡಕು, ಪಾಲಿಕೆ ವಿರುದ್ಧ ಆಕ್ರೋಶ

ಮೈಸೂರು,ಜೂನ್,15,2026 (www.justkannada.in):  ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ನಿರ್ಮಿಸಲಾಗಿರುವ ಪಾದಚಾರಿ...

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...