31
July, 2025

A News 365Times Venture

31
Thursday
July, 2025

A News 365Times Venture

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ

Date:

ನವದೆಹಲಿ, ಮಾರ್ಚ್,24,2025 (www.justkannada.in):  ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿನಯ್ ಕುಮಾರ್ ಸಿಂಗ್ ಅನ್ನೋರಿಂದ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ . ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಸ್ತಾಪವಾಗಿದೆ.  ಸ್ವತಃ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ . ಸಾರ್ವಜನಿಕ ವಿಶ್ವಾಸ ಕಾಪಾಡಲು ತನಿಖೆ ನಡೆಸಬೇಕು.  ಕೋರ್ಟ್ ನಿಗಾದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

Key words: Honeytrap case, PIL, Supreme Court

The post ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವ ಪುರುಷಾರ್ಥಕ್ಕೆ ಈ ಪಾದಯಾತ್ರೆ: ಯಾವ ಮುಖ ಇಟ್ಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರಿ- ಆರ್.ಅಶೋಕ್‌ ಕಿಡಿ

ಬೆಂಗಳೂರು,ಜುಲೈ,30,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ...

ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್

ನವದೆಹಲಿ,ಜುಲೈ,30,2025 (www.justkannada.in): ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ...

ಸಾರ್ವಜನಿಕರು ಪೊಲೀಸರ ನಡುವೆ ಅಂತರ ಕಡಿಮೆ ಮಾಡುವ ಕೆಲಸವಾಗಬೇಕಿದೆ – ಜಾವಗಲ್ ಶ್ರೀನಾಥ್

ಮೈಸೂರು,ಜುಲೈ,30,2025 (www.justkannada.in): 2010ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಕಾರ್ಯದರ್ಶಿಯಾದಾಗ ಪೊಲೀಸರೊಂದಿಗೆ ಸಂಪರ್ಕ...

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ: ಸಿಎಂ ಜತೆ ಚರ್ಚೆಗೆ ಸಚಿವರ ತೀರ್ಮಾನ

ಬೆಂಗಳೂರು,ಜುಲೈ,30,2025 (www.justkannada.in):  ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌...