27
June, 2026

A News 365Times Venture

27
Saturday
June, 2026

A News 365Times Venture

ಸೂತಕದ ಸಮಯದಲ್ಲಿ ರಾಜಕೀಯ ಬೇಡ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಜೂನ್,5,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟ ಘಟನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಕಾಲ್ತುಳಿತ ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇನೆ.  ಸೂತಕದ ಸಮಯಲ್ಲಿ ರಾಜಕೀಯ ಮಾಡುವುದು ಬೇಡ. ಯಾರೂ ಕೂಡು ರಾಜಕೀಯ ಮಾಡಬಾರದು. ಈ ವೇಳೆ ವೈಪಲ್ಯದ ಬಗ್ಗೆ ಚರ್ಚಿಸುವ ಸಮಯವಲ್ಲ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.vtu

Key words: Stampede, Minister, Lakshmi Hebbalkar

The post ಸೂತಕದ ಸಮಯದಲ್ಲಿ ರಾಜಕೀಯ ಬೇಡ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು,...