27
June, 2026

A News 365Times Venture

27
Saturday
June, 2026

A News 365Times Venture

ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಬಲಿ

Date:

ಮಂಗಳೂರು,ಫೆಬ್ರವರಿ,5,2026 (www.justkannada.in):  ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮದುವೆ ನಿಶ್ಚಯವಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ನಂತೂರು ವೃತ್ತದ ಬಳಿ ಈ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ 26 ವರ್ಷದ ದೀಪ್ತಿ ಮೃತ ಯುವತಿ. ದೀಪ್ತಿ ತನ್ನ ಭಾವಿ ಪತಿಯ ಜೊತೆ ವಾಮಂಜೂರಿಗೆ ಬರ್ತಡೇ ಪಾರ್ಟಿಗೆ ತೆರಳುತ್ತಿದ್ದಾಗ ಕುಡುಪು ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿ ಚಕ್ರವಾಹನದಿಂದ ಕೆಳೆಗ ಬಿದ್ದ ದೀಪ್ತಿ ಹೊಟ್ಟೆ ಮೇಲೆ ಬಸ್ ಹರಿದಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ ಮಾರ್ಗ ಮಧ್ಯೆ ದೀಪ್ತಿ ಕೊನೆಯುಸಿರೆಳೆದಿದ್ದಾರೆ.

ಇನ್ನೂ ದೀಪ್ತಿಯ ಭಾವಿ ಪತಿ ಆಪಾಯದಿಂದ ಪಾರಾಗಿದ್ದಾರೆ. ಘಟನೆ ಖಂಡಿಸಿ ದೀಪ್ತಿ ಸಂಬಂಧಿಕರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ   ಖಾಸಗಿ ಬಸ್ ಗಳ ಆರ್ಭಟ ಖಂಡಿಸಿ ಸ್ಥಳೀಯ ನಿವಾಸಿಗಳು ಧರಣಿ ನಡೆಸಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಮೃತದೇಹ ತೆಗದುಕೊಂಡು ಹೋಗಿ ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿದ್ದಾರೆ.

Key words:  young woman, died, Accident, Mangalore

The post ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...